1 Thessalonians 5:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹೋದರ ಸಹೋದರಿಯರೇ, ಈಗ ನಿಮ್ಮಲ್ಲಿ ಪ್ರಯಾಸದಿ0ದ ಕೆಲಸ ಮಾಡುತ್ತಾ ನಿಮ್ಮನ್ನು ಪ್ರಭುವಿನ ಮಾರ್ಗದಲ್ಲಿ ನಡೆಸುವವರನ್ನು ಮತ್ತು ಉಪದೇಶಿಸುವವರನ್ನು ಗೌರವಿಸಬೇಕೆ0ದು ನಿಮ್ಮನ್ನು ಕೇಳಿಕೊಳ್ಳುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,
Kannada BSI Bible 2016
ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು
Kannada Bible (KNCL) BSI 2016
ಸಹೋದರರೇ, ನಿಮ್ಮೊಡನೆ ದುಡಿಯುತ್ತಾ ಪ್ರಭುವಿನ ಹೆಸರಿನಲ್ಲಿ ನಿಮಗೆ ಅಧಿಕಾರಿಗಳೂ ಮಾರ್ಗದರ್ಶಕರೂ ಆಗಿರುವವರಿಗೆ ತಕ್ಕ ಸನ್ಮಾನವನ್ನು ಸಲ್ಲಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ಯಾರು ನಿಮ್ಮ ನಡುವೆ ಪ್ರಯಾಸಪಟ್ಟು ಕರ್ತ ಯೇಸುವಿನಲ್ಲಿ ನಿಮ್ಮನ್ನು ಪರಾಮರಿಸುವವರಾಗಿದ್ದು ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಗೌರವಿಸಿರಿ.