1 Thessalonians 5:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾರೂ ಅಪಕಾರಕ್ಕೆ ಅಪಕಾರ ಮಾಡದ0ತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
Kannada BSI Bible 2016
ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.
Kannada Bible (KNCL) BSI 2016
ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.