1 Thessalonians 5:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರಿಗೆ ಎಲ್ಲಾ ಕಾಲದಲ್ಲಿಯೂ ಕೃತಜ್ಞತೆಗಳನ್ನು ಸಲ್ಲಿಸಿರಿ. ಇದುವೇ ನಿಮ್ಮ ವಿಷಯವಾಗಿ ಯೇಸು ಕ್ರಿಸ್ತನಲ್ಲಿ ತೋರಿಬ0ದ ದೇವರ ಚಿತ್ತ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
Kannada BSI Bible 2016
ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ; ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿ ಬಂದ ದೇವರ ಚಿತ್ತ.
Kannada Bible (KNCL) BSI 2016
ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.