1 Thessalonians 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಭುವು ಪ್ರತ್ಯಕ್ಷನಾಗುವ ದಿನವು ರಾತ್ರಿಕಾಲದಲ್ಲಿ ಕಳ್ಳನು ಬರುವ0ತೆ ಇದ್ದಕ್ಕಿದ್ದ0ತೆ ಬರುತ್ತದೆ ಎ0ಬುದು ನಿಮಗೆಲ್ಲ ಚೆನ್ನಾಗಿ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
Kannada BSI Bible 2016
ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾತ್ರಿಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
Kannada Bible (KNCL) BSI 2016
ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ.