1 Thessalonians 5:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪತ್ರವನ್ನು ಸಹೋದರ ಸಹೋದರಿಯರಿಗೆಲ್ಲಾ ಓದಿ ತಿಳಿಸಬೇಕೆ0ದು ನಾನು ನಿಮಗೆ ಪ್ರಭುವಿನ ಅಧಿಕಾರದಿ0ದ ಹೇಳುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಲ್ಲಿ ಆಜ್ಞಾಪಿಸುತ್ತೇನೆ.
Kannada BSI Bible 2016
ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನ ಆಣೆ ಇಡುತ್ತೇನೆ.
Kannada Bible (KNCL) BSI 2016
ಈ ಪತ್ರವನ್ನು ಎಲ್ಲ ಸಹೋದರರಿಗೂ ಓದಿಹೇಳಬೇಕೆಂದು ಪ್ರಭುವಿನ ಹೆಸರಿನಲ್ಲಿ ವಿಧಿಸುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪತ್ರವನ್ನು ಸಹೋದರ ಸಹೋದರಿಯರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತ ಯೇಸುವಿನ ಹೆಸರಿನಲ್ಲಿ ಆಜ್ಞಾಪಿಸುತ್ತೇನೆ.