1 Thessalonians 5:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸಹೋದರ ಸಹೋದರಿಯರೇ, ನೀವು ಕತ್ತಲಿನಲ್ಲಿ (ಪಾಪದಲ್ಲಿ) ವಾಸಿಸುತ್ತಿಲ್ಲ. ಆ ದಿನವು ನಿಮಗೆ ಕಳ್ಳನ0ತೆ ಇದ್ದಕ್ಕಿದ್ದ0ತೆ ಬರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ.
Kannada BSI Bible 2016
ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
Kannada Bible (KNCL) BSI 2016
ಸಹೋದರರೇ, ಕಳ್ಳನಂತೆ ಆ ದಿನವು ನಿಮ್ಮನ್ನು ದಿಗ್ಭ್ರಮೆಗೊಳಿಸದಿರಲಿ. ಏಕೆಂದರೆ, ನೀವಿನ್ನು ಅಂಧಕಾರಕ್ಕೆ ಸೇರಿದವರಲ್ಲ. ಆ ದಿನವು ದಿಢೀರನೆ ನಿಮ್ಮ ಮೇಲೆ ಬರಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪ್ರಿಯರೇ, ಆ ದಿನವು ಕಳ್ಳನಂತೆ ನಿಮ್ಮನ್ನು ಆಶ್ಚರ್ಯಪಡಿಸುವುದಕ್ಕೆ ನೀವು ಕತ್ತಲೆಯಲ್ಲಿರುವವರಲ್ಲ.