1 Thessalonians 5:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದುದರಿ0ದ ನಾವು ಇತರ ಜನರ0ತಿರಬಾರದು. ನಾವು ನಿದ್ರೆ ಮಾಡುವುದೇ ಬೇಡ. ನಾವು ಎಚ್ಚರದಿ0ದ ಇದ್ದು, ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊ0ಡಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.
Kannada BSI Bible 2016
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಾವು ಇತರರಂತೆ ನಿದ್ದೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.
Kannada Bible (KNCL) BSI 2016
ಅಂದ ಮೇಲೆ, ಇತರರಂತೆ ನಾವು ನಿದ್ದೆಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿ ವರ್ತಿಸೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ನಾವು ಇತರರಂತೆ ನಿದ್ರೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿರೋಣ.