1 Thessalonians 5:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನಮ್ಮನ್ನು ಆರಿಸಿಕೊ0ಡದ್ದು ತನ್ನ ಕೋಪಕ್ಕೆ ಗುರಿಯಾಗಲಿ ಎ0ದಲ್ಲ. ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ರಕ್ಷಣೆಯಾಗಲೆ0ದೇ ದೇವರು ನಮ್ಮನ್ನು ಆರಿಸಿಕೊ0ಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.
Kannada BSI Bible 2016
ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇವಿುಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಸಂಪಾದಿಸಿಕೊಳ್ಳಬೇಕೆಂದು ನೇವಿುಸಿದನು.
Kannada Bible (KNCL) BSI 2016
ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.