1 Timothy 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಪುರುಷರಿಗೆ ಉಪದೇಶಿಸುವುದಕ್ಕಾಗಲಿ ಅವರ ಮೇಲೆ ಅಧಿಕಾರ ಚಲಾಯಿಸುವುದಕ್ಕಾಗಲಿ ನಾನು ಸಮ್ಮತಿಸುವುದಿಲ್ಲ. ಅವರು ಮೌನವಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಪದೇಶಮಾಡುವುದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವುದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವುದಿಲ್ಲ. ಅವರು ಮೌನವಾಗಿರಬೇಕು.
Kannada BSI Bible 2016
ಆದರೆ ಉಪದೇಶ ಮಾಡುವದ ಕ್ಕಾಗಲೀ ಪುರುಷರ ಮೇಲೆ ಅಧಿಕಾರ ನಡಿಸುವದ ಕ್ಕಾಗಲೀ ಸ್ತ್ರೀಗೆ ನಾನು ಅಪ್ಪಣೆಕೊಡುವದಿಲ್ಲ; ಆಕೆಯು ಮೌನವಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಪದೇಶಮಾಡುವದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವದಿಲ್ಲ; ಅವರು ಮೌನವಾಗಿರಬೇಕು.
Kannada Bible (KNCL) BSI 2016
ಅವರು ಬೋಧನೆಮಾಡುವುದಕ್ಕಾಗಲಿ, ಪುರುಷರ ಮೇಲೆ ಅಧಿಕಾರ ಚಲಾಯಿಸುವುದಕ್ಕಾಗಲಿ ನಾನು ಅನುಮತಿಸೆನು. ಅವರು ಮೌನ ತಾಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಉಪದೇಶ ಮಾಡುವುದಕ್ಕಾಗಲಿ, ಪುರುಷನ ಮೇಲೆ ಅಧಿಕಾರ ನಡೆಸುವುದಕ್ಕಾಗಲಿ ಸ್ತ್ರೀಗೆ ನಾನು ಅಪ್ಪಣೆ ಕೊಡುವುದಿಲ್ಲ. ಆಕೆಯು ಮೌನವಾಗಿರಬೇಕು.