1 Timothy 2:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲದೆ ಸೈತಾನನಿಂದ ವಂಚಿಸಲ್ಪಟ್ಟದ್ದು ಆದಾಮನಲ್ಲ. ಸ್ತ್ರೀಯು ವಂಚನೆಗೆ ಬಲಿಯಾಗಿ ಪಾಪಿಯಾದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು.
Kannada BSI Bible 2016
ಇದ ಲ್ಲದೆ ಆದಾಮನು ವಂಚನೆಗೆ ಒಳಬೀಳಲಿಲ್ಲ, ಸ್ತ್ರೀಯು ವಂಚನೆಗೆ ಒಳಬಿದ್ದು ಅಪರಾಧಿಯಾದಳು.ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆದಾಮನು ವಂಚನೆಗೆ ಒಳಬೀಳಲಿಲ್ಲ, ಸ್ತ್ರೀಯು ವಂಚನೆಗೆ ಒಳಬಿದ್ದು ಅಪರಾಧಿಯಾದಳು.
Kannada Bible (KNCL) BSI 2016
ಅಲ್ಲದೆ, ಮೊದಲು ವಂಚನೆಗೊಳಗಾಗಿ ದೇವರಿಗೆ ವಿರುದ್ಧ ಪಾಪಮಾಡಿದವಳು ಹವ್ವಳೇ ಹೊರತು ಆದಾಮನಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಾಮನು ವಂಚನೆಗೊಳಗಾಗಲಿಲ್ಲ, ಸ್ತ್ರೀಯು ವಂಚನೆಗೊಳಗಾಗಿ ಅಪರಾಧಿಯಾದಳು.