1 Timothy 5:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವೃದ್ಧಪುರುಷರೊಂದಿಗೆ ಕೋಪದಿಂದ ಮಾತಾಡದೆ ಅವರನ್ನು ನಿನ್ನ ತಂದೆಯೆಂದು ಭಾವಿಸಿ ಅವರೊಂದಿಗೆ ಮಾತನಾಡು. ಯೌವನಸ್ಥರನ್ನು ಸಹೋದರರಂತೆಯೂ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ,
Kannada BSI Bible 2016
ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ
Kannada BSI JV (ಕನ್ನಡ ಸತ್ಯವೇದವು J.V. (BSI))
ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ
Kannada Bible (KNCL) BSI 2016
ಹಿರಿಯರನ್ನು ಗದರಿಸಬೇಡ; ಅವರನ್ನು ತಂದೆಯಂತೆ ಭಾವಿಸಿ ಗೌರವದಿಂದ ತಿಳುವಳಿಕೆ ನೀಡು. ಯುವಕರೊಡನೆ ಸೋದರಭಾವನೆಯಿಂದ ವರ್ತಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವೃದ್ಧನನ್ನು ಗದರಿಸದೆ ತಂದೆಯಂತೆಯೂ ಯೌವನಸ್ಥರನ್ನು ಸಹೋದರರಂತೆಯೂ