1 Timothy 5:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವಿಧವೆಯರ ಪಟ್ಟಿಗೆ ಸೇರಿಸಲ್ಪಟ್ಟ ವಿಧವೆಯರು ವಯಸ್ಸಿನಲ್ಲಿ ಅರವತ್ತು ವರ್ಷಕ್ಕಿಂತ ಮೇಲ್ಪಟ್ಟಿರಬೇಕು. ಅವಳು ತನ್ನ ಗಂಡನಿಗೆ ನಂಬಿಗಸ್ತಳಾಗಿದ್ದವಳೆಂದೂ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ,
Kannada BSI Bible 2016
ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ
Kannada BSI JV (ಕನ್ನಡ ಸತ್ಯವೇದವು J.V. (BSI))
ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿಲ್ಲದ ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು; ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ
Kannada Bible (KNCL) BSI 2016
ಅರವತ್ತು ವರ್ಷಕ್ಕೆ ಕಡಿಮೆಯಿಲ್ಲದ ವಿಧವೆಯನ್ನು, ವಿಧವೆಯರ ಪಟ್ಟಿಗೆ ಸೇರಿಸಿಕೊಳ್ಳಬಹುದು. ಅಂಥವಳು ಒಂದೇ ಸಾರಿ ಮದುವೆ ಆದವಳಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಯಸ್ಸಿನಲ್ಲಿ ಅರವತ್ತಕ್ಕೆ ಕಡಿಮೆಯಿಲ್ಲದ ವಿಧವೆಯರನ್ನು ಮಾತ್ರ ವಿಧವೆಯರ ಪಟ್ಟಿಯಲ್ಲಿ ಸೇರಿಸು. ಅಂಥವಳು ಗಂಡನಿಗೆ ನಂಬಿಗಸ್ತಳಾಗಿದ್ದಿರಬೇಕು.