2 Chronicles 10:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೆಹಬ್ಬಾಮನು ಶೆಕೆಮಿಗೆ ಹೋದನು. ಯಾಕೆಂದರೆ ಅಲ್ಲಿ ಇಸ್ರೇಲ್ ಜನರೆಲ್ಲಾ ಅವನನ್ನು ಅರಸನನ್ನಾಗಿ ಮಾಡಲು ಕೂಡಿ ಬಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.
Kannada BSI Bible 2016
ಆಗ ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಹಬ್ಬಾಮನು ಶೆಕೆವಿುಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲ್ಯರೂ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಕೂಡಿಬಂದಿದ್ದರು.
Kannada Bible (KNCL) BSI 2016
ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಇಸ್ರಯೇಲರೆಲ್ಲರು ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.