2 Chronicles 10:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅರಸನಾದ ರೆಹಬ್ಬಾಮನು ಹಿರಿಯರ ಸಲಹೆಯನ್ನು ತಿರಸ್ಕರಿಸಿ ಜನರೊಂದಿಗೆ ಬಹಳ ಕೀಳಾಗಿ ಮಾತನಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ರೆಹಬ್ಬಾಮನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.
Kannada BSI Bible 2016
ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರ ಹೇಳಿದನು; ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ಬಿಟ್ಟು ಯೌವ ನಸ್ಥರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಅವರಿಗೆ ಕಠಿನವಾದ ಉತ್ತರವನ್ನು ಕೊಟ್ಟನು; ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ
Kannada Bible (KNCL) BSI 2016
ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು; ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ,