2 Chronicles 10:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಯಾರೊಬ್ಬಾಮನನ್ನು ತಮ್ಮ ಬಳಿಗೆ ಕರೆಯಿಸಿದರು. ಆಗ ಯಾರೊಬ್ಬಾಮನೂ ಇಸ್ರೇಲರೂ ರೆಹಬ್ಬಾಮನ ಬಳಿಗೆ ಹೋಗಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಅವನನ್ನೂ ತಮ್ಮ ಬಳಿಗೆ ಕರೆಸಿಕೊಂಡರು. ಯಾರೊಬ್ಬಾಮನು ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
Kannada BSI Bible 2016
ಅವರು ಅವನನ್ನು ಕರೇಕಳುಹಿಸಿದರು. ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲ್ಯರೂ ರೆಹಬ್ಬಾಮನ ಬಳಿಗೆ ಬಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಅವನನ್ನೂ ತಮ್ಮ ಬಳಿಗೆ ಕರಿಸಿಕೊಂಡರು. ಅವನು ಎಲ್ಲಾ ಇಸ್ರಾಯೇಲ್ಯರೊಡನೆ ರೆಹಬ್ಬಾಮನ ಬಳಿಗೆ ಹೋಗಿ
Kannada Bible (KNCL) BSI 2016
ಇಸ್ರಯೇಲರು ಅವನನ್ನೂ ತಮ್ಮ ಬಳಿಗೆ ಕರೆಸಿಕೊಂಡರು. ಅವನು ಎಲ್ಲ ಇಸ್ರಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲರೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ,