2 Chronicles 10:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ರೆಹಬ್ಬಾಮನು ಹಿರಿಯರ ಸಲಹೆಯನ್ನು ಕೇಳಲಿಲ್ಲ. ಅವನೊಂದಿಗೆ ಬೆಳೆದ ಅವನ ಸಮಪ್ರಾಯದ ಯೌವನಸ್ಥರನ್ನು ವಿಚಾರಿಸಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ಅ ಹಿರಿಯರ ಆಲೋಚನೆಯನ್ನು ನಿರಾಕರಿಸಿ, ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿದನು.
Kannada BSI Bible 2016
ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡಲೇ ಬೆಳೆದು ತನಗೆ ಮಂತ್ರಿಗಳೂ ಆದ ಯೌವನಸ್ಥರನ್ನು ಕರಿಸಿ -
Kannada Bible (KNCL) BSI 2016
ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,