2 Chronicles 10:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನನ್ನ ತಂದೆಯು ಅವರಿಗೆ ಕೊಟ್ಟ ಭಾರವನ್ನು ಹಗುರ ಮಾಡಲು ಜನರು ಕೇಳುತ್ತಿದ್ದಾರೆ. ನಾನು ಅವರಿಗೆ ಏನು ಉತ್ತರಕೊಡಬೇಕು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
Kannada BSI Bible 2016
ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ತಂದೆಯು ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡತಕ್ಕದ್ದು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು ಎಂದು ಕೇಳಲು
Kannada Bible (KNCL) BSI 2016
“ನನ್ನ ತಂದೆ ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.