2 Chronicles 11:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚೊರ್ಗ, ಅಯ್ಯಾಲೋನ್ ಮತ್ತು ಹೆಬ್ರೋನ್ ಎಂಬ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತದ ಪಟ್ಟಣಗಳನ್ನು ದುರಸ್ತಿಪಡಿಸಿ ಭದ್ರಪಡಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೊರ್ಗ, ಅಯ್ಯಾಲೋನ್, ಹೆಬ್ರೋನ್. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಾಗಿದ್ದವು.
Kannada BSI Bible 2016
ಚೋರ್ಗ ಅಯ್ಯಾಲೋನ್‌ ಹೆಬ್ರೋನ್‌ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್‌ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಜೇಕ, ಚೊರ್ಗ, ಅಯ್ಯಾಲೋನ್, ಹೆಬ್ರೋನ್ ಇವೇ. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತದವುಗಳು.
Kannada Bible (KNCL) BSI 2016
ಅಜೇಕ, ಚೊರ್ಗ, ಅಯ್ಯಾಲೋನ್ ಹಾಗೂ ಹೆಬ್ರೋನ್. ಕೋಟೆಕೊತ್ತಲಗಳಿಂದ ಕೂಡಿದ್ದ ಈ ಪಟ್ಟಣಗಳು ಯೆಹೂದ-ಬೆನ್ಯಾಮೀನ್ ಕುಲ ಪ್ರಾಂತ್ಯಗಳಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೊರ್ಗವನ್ನೂ, ಅಯ್ಯಾಲೋನನ್ನೂ, ಹೆಬ್ರೋನನ್ನೂ ಕಟ್ಟಿಸಿದನು. ಇವು ಯೆಹೂದದಲ್ಲಿಯೂ, ಬೆನ್ಯಾಮೀನರಲ್ಲಿಯೂ ಕೋಟೆಯುಳ್ಳ ಪಟ್ಟಣಗಳಾಗಿವೆ.