2 Chronicles 11:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲ್ ಪ್ರಾಂತ್ಯದಲ್ಲಿದ್ದ ಯಾಜಕರೂ ಲೇವಿಯರೂ ರೆಹಬ್ಬಾಮನನ್ನು ಸೇರಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರೂ ಮತ್ತು ಲೇವಿಯರೂ ಅವನೊಡನೆ ಬಂದು ಸೇರಿಕೊಂಡರು.
Kannada BSI Bible 2016
ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ ಬೆನ್ಯಾಮೀನ್ ಕುಲಗಳವರು ಅವನ ಸ್ವಾಧೀನದಲ್ಲಿದ್ದದ್ದಲ್ಲದೆ ಬೇರೆ ಎಲ್ಲಾ ಇಸ್ರಾಯೇಲ್ ಪ್ರಾಂತಗಳಲ್ಲಿದ್ದ ಯಾಜಕರೂ ಲೇವಿಯರೂ ಅವನೊಡನೆ ಕೂಡಿಕೊಂಡರು.
Kannada Bible (KNCL) BSI 2016
ಯೆಹೂದ, ಬೆನ್ಯಾಮೀನ್ ಕುಲಗಳವರು ಅವನ ಸ್ವಾಧೀನದಲ್ಲಿದ್ದುದಲ್ಲದೆ ಬೇರೆ ಎಲ್ಲ ಇಸ್ರಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರು ಹಾಗೂ ಲೇವಿಯರು ಅವನೊಡನೆ ಸೇರಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜಕರೂ, ಲೇವಿಯರೂ ತಮ್ಮ ಸಮಸ್ತ ಪ್ರಾಂತಗಳಿಂದ ಅವನ ಬಳಿಗೆ ಪುನಃ ಬಂದರು.