2 Chronicles 11:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೆಹಬ್ಬಾಮನಿಂದ ಮಹ್ಲತಳು ಈ ಮೂರು ಗಂಡುಮಕ್ಕಳನ್ನು ಪಡೆದಳು: ಯೆಗೂಷ್, ಶೆಮರ್ಯ ಮತ್ತು ಜಾಹಮ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು.
Kannada BSI Bible 2016
ಅಬೀಹೈಲಳು ಯೆಗೂಷ್, ಶೆಮರ್ಯ, ಜಾಹಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು.
Kannada Bible (KNCL) BSI 2016
ಆಕೆ ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬೀಹಾಯಿಲಳು ಯೆಗೂಷ್, ಶೆಮರ್ಯ, ಜಹಾಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.