2 Chronicles 11:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರೊಳಗಿಂದ ನಾಯಕನನ್ನಾಗಿ ಆರಿಸಿದನು. ರೆಹಬ್ಬಾಮನು ಅವನನ್ನು ಅರಸನನ್ನಾಗಿ ಮಾಡಬೇಕೆಂಬುದೇ ಅವನ ಉದ್ದೇಶವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣ ತಮ್ಮಂದಿರಲ್ಲಿ ಪ್ರಧಾನನ್ನಾಗಿಯೂ ಪ್ರಭುವನ್ನಾಗಿಯೂ ನೇಮಿಸಿದನು.
Kannada BSI Bible 2016
ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣತಮ್ಮಂದಿರಲ್ಲಿ ಪ್ರಧಾನನನ್ನಾಗಿಯೂ ಪ್ರಭುವನ್ನಾಗಿಯೂ ನೇವಿುಸಿದನು.
Kannada Bible (KNCL) BSI 2016
ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣತಮ್ಮಂದಿರಲ್ಲಿ ಪ್ರಧಾನನನ್ನಾಗಿಯೂ ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಹಬ್ಬಾಮನು ಮಾಕ ಎಂಬವಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ಯುವರಾಜನನ್ನಾಗಿ ಮಾಡಿದನು. ಏಕೆಂದರೆ ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.