2 Chronicles 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೆಹಬ್ಬಾಮನು ಬಂಗಾರದ ಗುರಾಣಿಗಳ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ ರಾಜನ ಅರಮನೆಯನ್ನು ಕಾಯುವ ಕಾವಲುಗಾರರ ವಶಕ್ಕೆ ಅವುಗಳನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳಪತಿಗೆ ಒಪ್ಪಿಸಿದನು.
Kannada BSI Bible 2016
ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.
Kannada Bible (KNCL) BSI 2016
ಅರಸ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ಪ್ರವೇಶದ್ವಾರದ ಕರ್ತವ್ಯದಲ್ಲಿದ್ದ ಕಾವಲುಗಾರರ ಅಧಿಪತಿಗಳ ಕೈಯಲ್ಲಿ ಒಪ್ಪಿಸಿದನು.