2 Chronicles 12:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ದೇವಾಲಯವನ್ನು ಪ್ರವೇಶಿಸುವಾಗ, ಕಾವಲುಗಾರರು ಆ ಗುರಾಣಿಗಳನ್ನು ಹೊರತರುವರು. ತರುವಾಯ ಅವುಗಳನ್ನು ಮೊದಲಿದ್ದ ಸ್ಥಳದಲ್ಲಿಯೇ ಇಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಯೆಹೋವನ ಅಲಯಕ್ಕೆ ಹೋಗುವಾಗಲೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುವರು; ಅಲ್ಲಿಂದ ಹಿಂತಿರುಗಿ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಗಳಲ್ಲಿಡುವರು.
Kannada BSI Bible 2016
ಅರಸನು ಕರ್ತನ ಮನೆಯಲ್ಲಿ ಪ್ರವೇಶಿಸು ವಾಗ ಕಾವಲಿನವರು ಬಂದು ಅವುಗಳನ್ನು ತಕ್ಕೊಂಡು ಬಂದರು; ಕಾವಲಿನವರು ಚಾವಡಿಗೆ ಅವುಗಳನ್ನು ತಿರಿಗಿತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಯೆಹೋವನ ಆಲಯಕ್ಕೆ ಹೋಗುವಾಗೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುವರು; ಅಲ್ಲಿಂದ ತಿರಿಗಿ ಬಂದ ಮೇಲೆ ತಮ್ಮ ಕೋಣೆಯಲ್ಲಿಡುವರು.
Kannada Bible (KNCL) BSI 2016
ಅರಸನು ಸರ್ವೇಶ್ವರನ ಆಲಯಕ್ಕೆ ಹೋಗುವಾಗಲೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುತ್ತಿದ್ದರು; ಅಲ್ಲಿಂದ ಹಿಂದಕ್ಕೆ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿ ಇಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಯೆಹೋವ ದೇವರ ಆಲಯಕ್ಕೆ ಹೋಗುವಾಗಲೆಲ್ಲಾ, ಕಾವಲುಗಾರರು ಅವುಗಳನ್ನು ಎತ್ತಿಕೊಂಡು ಬರುತ್ತಿದ್ದರು. ಅಲ್ಲಿಂದ ಹಿಂದಕ್ಕೆ ಬಂದ ನಂತರ ಕಾವಲಿನ ಚಾವಡಿಗೆ ತರುತ್ತಿದ್ದರು.

Recommended Reading