2 Chronicles 12:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೆಹಬ್ಬಾಮನು ತೀರಿಕೊಂಡಾಗ ಅವನ ದೇಹವನ್ನು ದಾವೀದನಗರದಲ್ಲಿ ಹೂಳಿಟ್ಟರು. ಅವನ ನಂತರ ಅವನ ಮಗನಾದ ಅಬೀಯನು ಹೊಸ ರಾಜನಾಗಿ ಆಳಲು ಪ್ರಾರಂಭಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಹಬ್ಬಾಮನು ತನ್ನ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಲಾಯಿತು. ಅವನ ಮಗನಾದ ಅಬೀಯನು ಅವನ ನಂತರ ಅರಸನಾದನು.
Kannada BSI Bible 2016
ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಹಬ್ಬಾಮನು ಪಿತೃಗಳ ಬಳಿಗೆ ಸೇರಲು ಅವನ ಶವಕ್ಕೆ ದಾವೀದನಗರದಲ್ಲಿ ಸಮಾಧಿಯಾಯಿತು. ಅವನ ಮಗನಾದ ಅಬೀಯನು ಅವನಿಗೆ ಬದಲಾಗಿ ಅರಸನಾದನು.
Kannada Bible (KNCL) BSI 2016
ರೆಹಬ್ಬಾಮನು ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವಕ್ಕೆ ದಾವೀದ ನಗರದಲ್ಲಿ ಸಮಾಧಿಯಾಯಿತು. ಅವನ ಮಗ ಅಬೀಯನು ಅವನಿಗೆ ಬದಲಾಗಿ ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಹಬ್ಬಾಮನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಅಬೀಯನು ಅವನಿಗೆ ಬದಲಾಗಿ ಅರಸನಾದನು.