2 Chronicles 13:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲ್ ರಾಜ್ಯದ ರಾಜನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ರಾಜನಾಗಿ ಆಳತೊಡಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,
Kannada BSI Bible 2016
ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷದಲ್ಲಿ ಅಬೀಯನು ಯೆಹೂದದ ಮೇಲೆ ಆಳಲು ಆರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಯಾರೊಬ್ಬಾಮನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ಅಬೀಯನು ಯೆಹೂದದ ಅರಸನಾಗಿ
Kannada Bible (KNCL) BSI 2016
ಅರಸ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಜುದೇಯದ ಅರಸನಾಗಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಯಾರೊಬ್ಬಾಮನ ಆಳಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,