2 Chronicles 13:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬೀಯನ ಸೈನಿಕರು ಯಾರೊಬ್ಬಾಮನ ಸೈನಿಕರನ್ನು ಓಡಿಸಿದರು. ಮತ್ತು ಅವರ ಪಟ್ಟಣಗಳಾದ ಬೇತೇಲ್, ಯೆಷಾನಾ ಮತ್ತು ಎಪ್ರೋನ್‌ಗಳನ್ನು ವಶಪಡಿಸಿಕೊಂಡರು. ಈ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿದ್ದ ಹಳ್ಳಿಗಳನ್ನೂ ವಶಪಡಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.
Kannada BSI Bible 2016
ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್‌, ಯೆಷಾನಾ, ಎಫ್ರೋನ್‌ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.
Kannada Bible (KNCL) BSI 2016
ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ, ಅವುಗಳ ಗ್ರಾಮಗಳನ್ನೂ ವಶಪಡಿಸಿಕೊಂಡನು.