2 Chronicles 13:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಯನು ಬಲಗೊಂಡನು. ಅವನು ಹದಿನಾಲ್ಕು ಮಂದಿ ಸ್ತ್ರೀಯರನ್ನು ಮದುವೆ ಮಾಡಿಕೊಂಡು ಅವರಿಂದ ಇಪ್ಪತ್ತೆರಡು ಗಂಡುಮಕ್ಕಳನ್ನೂ ಹದಿನಾರು ಹೆಣ್ಣುಮಕ್ಕಳನ್ನೂ ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರಿಂದ ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.
Kannada BSI Bible 2016
ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು.ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರನ್ನು ಮಾಡಿಕೊಂಡು ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.
Kannada Bible (KNCL) BSI 2016
ಇತ್ತ ಅಬೀಯನು ಪ್ರಬಲನಾದನು. ಅವನಿಗೆ ಹದಿನಾಲ್ಕು ಮಂದಿ ಹೆಂಡತಿಯರೂ ಇಪ್ಪತ್ತೆರಡು ಮಂದಿ ಗಂಡುಮಕ್ಕಳೂ ಹದಿನಾರು ಮಂದಿ ಹೆಣ್ಣುಮಕ್ಕಳೂ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬೀಯನು ಪ್ರಬಲನಾದನು. ಅವನಿಗೆ ಹದಿನಾಲ್ಕು ಮಂದಿ ಹೆಂಡತಿಯರೂ, ಇಪ್ಪತ್ತೆರಡು ಮಂದಿ ಪುತ್ರರೂ, ಹದಿನಾರು ಮಂದಿ ಪುತ್ರಿಯರೂ ಇದ್ದರು.