2 Chronicles 14:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕಾಲದಲ್ಲಿ ಆಸನು ಯೆಹೂದ ಪ್ರಾಂತ್ಯದಲ್ಲಿ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಆಸನ ಆಳ್ವಿಕೆಯಲ್ಲಿ ಯುದ್ಧವೇ ಇರಲಿಲ್ಲ. ಯಾಕೆಂದರೆ ಯೆಹೋವನು ಅವನಿಗೆ ಸಮಾಧಾನವನ್ನು ಅನುಗ್ರಹಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.
Kannada BSI Bible 2016
ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಆ ವರುಷಗಳಲ್ಲಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.
Kannada Bible (KNCL) BSI 2016
ಸರ್ವೇಶ್ವರನ ಅನುಗ್ರಹದಿಂದ ಶತ್ರುಭಯ ತಪ್ಪಿ, ಆ ವರ್ಷಗಳಲ್ಲಿ ಯಾವ ಯುದ್ಧವೂ ಇಲ್ಲದೆ, ನಾಡಿನಲ್ಲಿ ಸಮಾಧಾನವಿದ್ದುದರಿಂದ ಇವನು ಜುದೇಯದಲ್ಲಿ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ಯೆಹೂದದಲ್ಲಿ ಕೋಟೆಗಳುಳ್ಳ ಪಟ್ಟಣಗಳನ್ನು ಕಟ್ಟಿದನು. ಏಕೆಂದರೆ ದೇಶವು ಶಾಂತವಾಗಿತ್ತು. ಯೆಹೋವ ದೇವರು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರ್ಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.