2 Chronicles 15:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಓಬೇದನ ಮಗನಾದ ಅಜರ್ಯನ ಮೇಲೆ ದೇವರಾತ್ಮವು ಬಂದಿತು. ಅಜರ್ಯನು ಆಸನನ್ನು ಸಂಧಿಸಿ ಹೀಗೆ ಹೇಳಿದನು: “ಆಸನೇ, ನನ್ನ ಮಾತನ್ನು ಕೇಳು. ಯೆಹೂದದ ಜನರೇ, ಬೆನ್ಯಾಮೀನ್ ಜನರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವನೊಡನೆ ಇದ್ದರೆ ಆತನು ನಿಮ್ಮ ಸಂಗಡ ಇರುವನು. ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. ಆದರೆ ನೀವು ಆತನನ್ನು ತೊರೆದರೆ ಆತನು ನಿಮ್ಮನ್ನೂ ತೊರೆಯುವನು. (Verses 1-2)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.
Kannada BSI Bible 2016
ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಓಬೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದದರಿಂದ
Kannada Bible (KNCL) BSI 2016
ಓದೇದನ ಮಗ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರ ಆತ್ಮವು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ,