2 Chronicles 15:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರೆಲ್ಲರೂ ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಸೇರಿಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು.
Kannada BSI Bible 2016
ಹೀಗೆಯೇ ಆಸನ ಆಳಿಕೆಯ ಹದಿನೈದನೇ ವರುಷದ ಮೂರನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿ ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆಸನ ಆಳಿಕೆಯ ಹದಿನೈದನೆಯ ವರುಷದ ಮೂರನೆಯ ತಿಂಗಳಲ್ಲಿ ಯೆರೂಸಲೇವಿುನಲ್ಲಿ ಕೂಡಿಬಂದು
Kannada Bible (KNCL) BSI 2016
ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಜೆರುಸಲೇಮಿನಲ್ಲಿ ಕೂಡಿಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಆಸನ ಆಳಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿಕೊಂಡರು.