2 Chronicles 15:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಸನು ತನ್ನ ತಂದೆಯು ಕೊಟ್ಟ ಪರಿಶುದ್ಧ ಕಾಣಿಕೆಗಳನ್ನು ದೇವಾಲಯದಲ್ಲಿ ಇಡಿಸಿದನು. ಅವು ಬೆಳ್ಳಿಬಂಗಾರಗಳ ವಸ್ತುಗಳಾಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.
Kannada BSI Bible 2016
ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.
Kannada Bible (KNCL) BSI 2016
ತಾನೂ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಾನು ಮತ್ತು ತನ್ನ ತಂದೆಯೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಲಕರಣೆಗಳನ್ನೂ ದೇವರ ಆಲಯಕ್ಕೆ ತಂದನು.