2 Chronicles 16:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದನ್ನು ಕೇಳಿದ ಬಾಷನು ರಾಮ ಪಟ್ಟಣವನ್ನು ಕೋಟೆಯಾಗಿ ಕಟ್ಟುವ ಕೆಲಸವನ್ನು ಬಿಟ್ಟುಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.
Kannada BSI Bible 2016
ಬಾಷನು ಇದನ್ನು ಕೇಳಿದಾಗ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತನ್ನ ಕೆಲಸವನ್ನು ನಿಲ್ಲಿಸಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.
Kannada Bible (KNCL) BSI 2016
ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಷನು ಇದನ್ನು ಕೇಳಿದಾಗ ರಾಮ ಪಟ್ಟಣದ ಸುತ್ತಲೂ ಕೋಟೆ ಕಟ್ಟಿಸುವುದನ್ನು ಬಿಟ್ಟು, ಅದರ ಎಲ್ಲಾ ಕೆಲಸಗಳನ್ನು ನಿಲ್ಲಿಸಿಬಿಟ್ಟನು.