2 Chronicles 17:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಸನ ಮಗನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದನು. ಅವನು ತನ್ನ ರಾಜ್ಯವನ್ನು ಬಲಪಡಿಸಿ ಇಸ್ರೇಲರಿಂದ ತನಗೆ ಅಪಾಯವಾಗದಂತೆ ಸುರಕ್ಷೆಯ ವ್ಯವಸ್ಥೆ ಮಾಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಸನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು. ಅವನು ಇಸ್ರಾಯೇಲರೆದುರು ಪ್ರಬಲನಾಗಿದ್ದನು.
Kannada BSI Bible 2016
ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಬದಲಾಗಿ ಅವನ ಮಗನಾದ ಯೆಹೋಷಾಫಾಟನು ಅರಸನಾಗಿ ಇಸ್ರಾಯೇಲ್ಯರಿಂದ ಅಪಾಯವಾಗದಂತೆ ತನ್ನನ್ನು ಭದ್ರಪಡಿಸಿಕೊಂಡನು.
Kannada Bible (KNCL) BSI 2016
ಆಸನಿಗೆ ಅನಂತರ ಅವನ ಮಗ ಯೇಹೋಷಾಫಾಟನು ಅರಸನಾದನು. ಇಸ್ರಯೇಲರಿಂದ ಅಪಾಯವಾಗದಂತೆ ಇವನು ತನ್ನನ್ನೇ ಭದ್ರಪಡಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಸನ ಮಗ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು. ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿಕೊಂಡನು.