2 Chronicles 17:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಬೇರೆಬೇರೆ ಕುಲಗಳಿಂದ ಬಂದವರಾಗಿದ್ದರು. ಯೆಹೂದಕುಲದ ಅದ್ನನು ಮೂರುಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂರ್ವಿಕರ ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಗೋತ್ರ ಪ್ರಧಾನರು ಯಾರೆಂದರೆ: ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ಯುದ್ಧವೀರರ ಅಧಿಪತಿಯಾದ ಅದ್ನ;
Kannada BSI Bible 2016
ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಇವರ ಗೋತ್ರಪ್ರಧಾನರು ಯಾರಂದರೆ - ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ರಣವೀರರ ಅಧಿಪತಿಯಾದ ಅದ್ನ;
Kannada Bible (KNCL) BSI 2016
ಗೋತ್ರಗಳ ಪ್ರಕಾರ ಲೆಕ್ಕಿತರಾದ ಈ ಸೇನಾನಾಯಕರ ಕ್ರಮಬದ್ಧ ಪಟ್ಟಿಯಿದು; ಅದ್ನ - ಇವನು ಯೆಹೂದ್ಯರಲ್ಲಿ ಮೂರು ಲಕ್ಷಮಂದಿ ರಣವೀರರ ಅಧಿಪತಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಪಿತೃಗಳ ಮನೆಯ ಪ್ರಕಾರವಾಗಿರುವ ಅವರ ಲೆಕ್ಕವೇನೆಂದರೆ: ಯೆಹೂದದ 1,000 ಅಧಿಪತಿಗಳಲ್ಲಿ ಅದ್ನಾನು ಮುಖ್ಯಸ್ಥನಾಗಿದ್ದನು. ಅವನ ಸಂಗಡ ಪರಾಕ್ರಮಶಾಲಿಗಳು 3,00,000 ಮಂದಿ ಇದ್ದರು.