2 Chronicles 17:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸೈನಿಕರೆಲ್ಲಾ ಯೆಹೋಷಾಫಾಟನ ಸೇವೆಮಾಡಿದರು. ಇವರಲ್ಲದೆ ಯೆಹೂದ ದೇಶದಲ್ಲೆಲ್ಲಾ ಇದ್ದ ಕೋಟೆಗಳಲ್ಲಿಯೂ ಸೈನಿಕರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದ ಈ ಯೋಧರಲ್ಲದೆ, ಕೋಟೆ ಕೊತ್ತಲಗಳುಳ್ಳ ಯೆಹೂದ ಪಟ್ಟಣಗಳಲ್ಲಿಯೂ ಸೈನಿಕರಿದ್ದರು.
Kannada BSI Bible 2016
ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆಮಾಡುತ್ತಿರುವ ಇವರಲ್ಲದೆ ಕೋಟೆಕೊತ್ತಲಗಳುಳ್ಳ ಪಟ್ಟಣಗಳಲ್ಲಿಯೂ ಸೈನಿಕರಿದ್ದರು.
Kannada Bible (KNCL) BSI 2016
ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆಮಾಡುತ್ತಿದ್ದ ಈ ಯೋಧರಲ್ಲದೆ ಕೋಟೆಕೊತ್ತಲಗಳಿದ್ದ ಬೇರೆ ಪಟ್ಟಣಗಳಲ್ಲಿಯೂ ಸೈನಿಕರಾಗಿ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಿಂದ ಸಮಸ್ತ ಯೆಹೂದದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇದ್ದವರ ಹೊರತಾಗಿ, ಇವರು ಅರಸನ ಬಳಿಯಲ್ಲಿ ಸೇವೆಮಾಡುತ್ತಿದ್ದರು.