2 Chronicles 17:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಷಾಫಾಟನು ಅವರೊಂದಿಗೆ ಲೇವಿಯರನ್ನೂ ಕಳುಹಿಸಿದನು. ಅವರು ಯಾರೆಂದರೆ: ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ ಮತ್ತು ಟೋಬೀಯ. ಅವರೊಂದಿಗೆ ಕಳುಹಿಸಲ್ಪಟ್ಟ ಯಾಜಕರು ಯಾರೆಂದರೆ: ಎಲೀಷಾಮಾ ಮತ್ತು ಯೆಹೋರಾಮ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರು ಇದ್ದರು. ಎಲೀಷಾಮಾ, ಯೆಹೋರಾಮ್,
Kannada BSI Bible 2016
ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರನ್ನೂ ಎಲೀಷಾಮಾ, ಯೆಹೋರಾಮ್ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವದಕ್ಕೋಸ್ಕರ ಯೆಹೂದ ದೇಶದ ಪಟ್ಟಣಗಳಿಗೆ ಕಳುಹಿಸಿದನು.
Kannada Bible (KNCL) BSI 2016
ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರನ್ನೂ ಎಲೀಷಾಮಾ, ಯೆಹೋರಾಮ್ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕಾಗಿ ಜುದೇಯ ನಾಡಿನ ಪಟ್ಟಣಗಳಿಗೆ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಸಂಗಡ ಲೇವಿಯರಾದ ಶೆಮಾಯನನ್ನೂ, ನೆತನ್ಯನನ್ನೂ, ಜೆಬದ್ಯನನ್ನೂ, ಅಸಾಯೇಲನನ್ನೂ, ಶೆಮೀರಾಮೋತನನ್ನೂ, ಯೆಹೋನಾತಾನನನ್ನೂ, ಅದೋನೀಯನನ್ನೂ, ಟೋಬೀಯನನ್ನೂ, ಟೋಬದೋನಿಯನನ್ನೂ, ಇವರ ಸಂಗಡ ಯಾಜಕರಾದ ಎಲೀಷಾಮನನ್ನೂ, ಯೆಹೋರಾಮನನ್ನೂ ಕಳುಹಿಸಿದನು.