2 Chronicles 18:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಒಂದು ಆತ್ಮವು ದೇವರ ಮುಂದೆ ನಿಂತು, ‘ನಾನು ಅಹಾಬನನ್ನು ಮರುಳುಗೊಳಿಸುತ್ತೇನೆ’ ಎಂದು ಹೇಳಿತು. ‘ಹೇಗೆ?’ ಎಂದು ಆತನು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು,
Kannada BSI Bible 2016
ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ - ನಾನು ಹೋಗಿ ಅವನನ್ನು ಪ್ರೇರಿಸುವೆನು ಅಂದಿತು. ಹೇಗೆ ಪ್ರೇರಿಸುವಿ ಎಂದು ಯೆಹೋವನು ಕೇಳಲು ಅದು -
Kannada Bible (KNCL) BSI 2016
ಕಡೆಗೆ ಒಂದು ಆತ್ಮ ಸರ್ವೇಶ್ವರನ ಮುಂದೆ ಬಂದು ನಿಂತು, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವೆ?’ ಎಂದು ಸರ್ವೇಶ್ವರ ಕೇಳಿದರು. ಅದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು. “ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು.