2 Chronicles 18:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅಹಾಬನೇ, ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳುಹೇಳುವ ಆತ್ಮವನ್ನು ಯೆಹೋವನೇ ಇರಿಸಿದ್ದಾನೆ; ನಿನಗೆ ಕೇಡಾಗುವುದೆಂದು ಯೆಹೋವನೇ ತಿಳಿಸುತ್ತಾನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
Kannada BSI Bible 2016
ಆದದರಿಂದ ಇಗೋ, ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
Kannada Bible (KNCL) BSI 2016
ನೋಡು, ಸರ್ವೇಶ್ವರ ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನೇ ಕಳುಹಿಸಿದ್ದಾರೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಇಗೋ, ಯೆಹೋವ ದೇವರು ಈ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.