2 Chronicles 18:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅರಸನಾದ ಅಹಾಬನು, ಮೀಕಾಯೆಹುವನ್ನು ತೆಗೆದುಕೊಂಡು ನಗರಪಾಲಕನಾದ ಅಮೋನನಿಗೂ ಮತ್ತು ರಾಜಕುಮಾರನಾದ ಯೋವಾಷನಿಗೂ ಕೊಟ್ಟು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ.
Kannada BSI Bible 2016
ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಸ್ರಾಯೇಲ್ಯರ ಅರಸನು [ಸೇವಕರಿಗೆ] - ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ -
Kannada Bible (KNCL) BSI 2016
ಆಗ ಇಸ್ರಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ; ಅವರಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ,