2 Chronicles 18:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ರಾಜನಾದ ಅಹಾಬನೂ ಯೆಹೂದದ ರಾಜನಾದ ಯೆಹೋಷಾಫಾಟನೂ ರಾಮೋತ್‌ಗಿಲ್ಯಾದ್ ಪಟ್ಟಣದ ಮೇಲೆ ಧಾಳಿ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸನೂ ಹಾಗೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೊರಟರು.
Kannada BSI Bible 2016
ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್‍ಗಿಲ್ಯಾದಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟರು.
Kannada Bible (KNCL) BSI 2016
ಇಸ್ರಯೇಲರ ಅರಸನು ಹಾಗೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಮೋತ್‍ಗಿಲ್ಯಾದಿಗೆ ವಿರುದ್ಧ ಯುದ್ಧಕ್ಕೆ ಹೊರಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.