2 Chronicles 18:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಾಮ್ಯರ ರಾಜನು ತನ್ನ ರಥದ ಅಧಿಪತಿಗಳಿಗೆ, “ನೀವು ಜನರೊಂದಿಗೆ ಯುದ್ಧಮಾಡಬೇಡಿರಿ, ಅಧಿಕಾರಿಗಳ ಮತ್ತು ಸಾಮಾನ್ಯ ಸೈನಿಕರ ಗೊಡವೆಗೆ ಹೋಗಬೇಡಿರಿ. ಆದರೆ ನೀವು ಇಸ್ರೇಲಿನ ರಾಜನಾದ ಅಹಾಬನೊಂದಿಗೇ ಯುದ್ಧಮಾಡಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದ್ದನು.
Kannada BSI Bible 2016
ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.
Kannada Bible (KNCL) BSI 2016
ಸಿರಿಯಾದವರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿಯಿಡಿ\, ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.