2 Chronicles 19:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ರಾಜನಾದ ಯೆಹೋಷಾಫಾಟನು ಜೆರುಸಲೇಮಿನಲ್ಲಿದ್ದ ತನ್ನ ಮನೆಗೆ ಸುರಕ್ಷಿತವಾಗಿ ಹಿಂದಿರುಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ಯೆರೂಸಲೇಮಿಗೆ ಹಿಂದಿರುಗಿದನು.
Kannada BSI Bible 2016
ಆದರೆ ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ತಿರಿಗಿ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ತನ್ನ ಮನೆಗೆ ಹಿಂದಿರುಗಿದನು.
Kannada Bible (KNCL) BSI 2016
ಜುದೇಯದ ಅರಸ ಯೆಹೋಷಾಫಾಟನು ಸುರಕ್ಷಿತವಾಗಿ ತನ್ನ ಮನೆಗೆ ಹಿಂದಿರುಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಅರಮನೆಗೆ ತಿರುಗಿಬಂದನು.