2 Chronicles 2:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಹೂರಾಮಾಬೀ ಎಂಬ ಹೆಸರಿನ ಅನುಭವಶಾಲಿಯಾದ ಕುಶಲಕರ್ಮಿಯನ್ನು ನಿನಗೋಸ್ಕರ ಕಳುಹಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ನಾನು ಜ್ಞಾನಿಯು, ಕಲಾ ಪ್ರವೀಣನೂ ಆದ ಹೂರಾಮಾಬೀ ಎಂಬುವವನನ್ನು ಕಳುಹಿಸುತ್ತೇನೆ.
Kannada BSI Bible 2016
ಈಗ ನಾನು ಜ್ಞಾನವಂತ ನಾದಂಥ ಗ್ರಹಿಕೆಯನ್ನು ತಿಳಿದುಕೊಂಡಂಥ ಮನುಷ್ಯ ನನ್ನು ಕಳುಹಿಸಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಈಗ ಜ್ಞಾನವಿವೇಕಗಳುಳ್ಳ ಪುರುಷನನ್ನು ಕಳುಹಿಸುತ್ತೇನೆ; ಅವನ ಹೆಸರು ಹೂರಾಮಾಬೀ.
Kannada Bible (KNCL) BSI 2016
ನಾನು ಈಗ ಜ್ಞಾನಿಯೂ ಕಲಾಪ್ರವೀಣನೂ ಆದ ಒಬ್ಬ ವ್ಯಕ್ತಿಯನ್ನು ಕಳುಹಿಸುತ್ತೇನೆ; ಇವನ ಹೆಸರು ಹೂರಾಮಾಬೀ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ನಾನು ಜ್ಞಾನಿಯೂ, ಕಲಾ ಪ್ರವೀಣನೂ ಆದ ಹೂರಾಮ ಅಬೀ ಎಂಬ ಒಬ್ಬನನ್ನು ಕಳುಹಿಸಿದ್ದೇನೆ.