2 Chronicles 2:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀನು ನನ್ನ ಸೇವಕರಿಗೆ ಆಹಾರವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೊಡುವ ಭರವಸೆ ನೀಡಿರುವೆ. ಆದ್ದರಿಂದ ದಯವಿಟ್ಟು ಇವುಗಳನ್ನು ಒದಗಿಸಿಕೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ.
Kannada BSI Bible 2016
ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ ಜವೆಗೋಧಿಯನ್ನೂ ಎಣ್ಣೆಯನ್ನೂ ದ್ರಾಕ್ಷಾ ರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ನನ್ನ ಒಡೆಯನು ತಾನು ಮಾತುಕೊಟ್ಟ ಮೇರೆಗೆ ಗೋದಿ ಜವೆಗೋದಿ ಎಣ್ಣೆ ದ್ರಾಕ್ಷಾರಸ ಇವುಗಳನ್ನು ತನ್ನ ದಾಸರಿಗೆ ಕಳುಹಿಸಬೇಕು.
Kannada Bible (KNCL) BSI 2016
ಈಗ ನನ್ನ ಒಡೆಯರಾದ ತಾವು ಮಾತುಕೊಟ್ಟ ಮೇರೆಗೆ ಗೋದಿ, ಜವೆಗೋದಿ, ಎಣ್ಣೆ, ದ್ರಾಕ್ಷಾರಸ ಇವುಗಳನ್ನು ತನ್ನ ಸೇವಕರಿಗೆ ಕಳುಹಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ, ಜವೆಗೋಧಿಯನ್ನೂ, ಎಣ್ಣೆಯನ್ನೂ, ದ್ರಾಕ್ಷಾರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ.