2 Chronicles 2:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಸೊಲೊಮೋನನು ಹೊರೆಹೊರುವದಕ್ಕಾಗಿ ನೇಮಿಸಿದನು; ಎಂಭತ್ತುಸಾವಿರ ಮಂದಿಯನ್ನು ಬೆಟ್ಟಗಳಲ್ಲಿ ಕಲ್ಲಿನ ಕೆಲಸಮಾಡಲು ನೇಮಿಸಿದನು; ಮೂರು ಸಾವಿರದ ಆರುನೂರು ಮಂದಿಯನ್ನು ಕಾರ್ಮಿಕರ ಮೇಲ್ವಿಚಾರಣೆಗೋಸ್ಕರ ನೇಮಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ, ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ, ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇಮಿಸಿದನು.
Kannada BSI Bible 2016
ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಹೊರೆಹೊರುವದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ ಕಲ್ಲುಗಣಿಗಳಲ್ಲಿ ಕೆಲಸಮಾಡುವದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇವಿುಸಿದನು.
Kannada Bible (KNCL) BSI 2016
ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಬತ್ತು ಸಾವಿರ ಮಂದಿಯನ್ನೂ ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರಲ್ಲಿ 70,000 ಮಂದಿಯನ್ನು ಹೊರೆ ಹೊರುವುದಕ್ಕೂ, 80,000 ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವುದಕ್ಕೂ, 3,600 ಮಂದಿಯನ್ನು ಕೆಲಸದವರ ಮೇಲೆ ಕಾವಲಾಗಿರುವುದಕ್ಕೂ ಇರಿಸಿದನು.