2 Chronicles 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಕಟ್ಟುವ ಆಲಯವು ದೊಡ್ಡದಾಗಿಯೂ ಅಂದವಾಗಿಯೂ ಇರುವದರಿಂದ ನನಗೆ ಬಹಳ ಮರ ಬೇಕಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬೃಹದಾಕಾರವಾದ, ಭವ್ಯವಾದ ದೇವಾಲಯವನ್ನು ಕಟ್ಟಿಸುವುದರಿಂದ ನನಗೋಸ್ಕರ ಹೆಚ್ಚು ಮರಗಳನ್ನು ಸಿದ್ಧಪಡಿಸಬೇಕು.
Kannada BSI Bible 2016
ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ದೊಡ್ಡದಾಗಿಯೂ ಸೋಜಿಗವಾಗಿಯೂ ಇರುವ ಆಲಯವನ್ನು ಕಟ್ಟಿಸುವದರಿಂದ ನನಗೋಸ್ಕರ ಹೆಚ್ಚು ಮರವನ್ನು ಸಿದ್ಧಪಡಿಸಬೇಕು.
Kannada Bible (KNCL) BSI 2016
ಬೃಹದಾಕಾರವಾದ ಹಾಗೂ ಭವ್ಯವಾದ ದೇವಾಲಯವನ್ನು ನಾನು ಕಟ್ಟಿಸಬೇಕಾಗಿದೆ. ಆದುದರಿಂದ ಹೆಚ್ಚು ಮರವನ್ನು ಸಿದ್ಧಪಡಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ ಮರಗಳನ್ನು ಬಹಳವಾಗಿ ಸಿದ್ಧಮಾಡುವುದಕ್ಕೆ ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ, ಅದ್ಭುತಕರವಾದದ್ದಾಗಿಯೂ ಇರಬೇಕು.