2 Chronicles 20:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಳೆ ಅವರ ವಿರುದ್ಧವಾಗಿ ಹೊರಟು ಅವರೊಂದಿಗೆ ಹೋರಾಡಿ. ಅವರು ಹಜ್ಜೀಜ್ ಕಣಿವೆಯಿಂದ ಬರುವರು. ನೀವು ಅವರನ್ನು ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಳೆ ಬೆಳಗ್ಗೆ ಅವರಿಗೆ ವಿರುದ್ಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.
Kannada BSI Bible 2016
ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಳೆ ಬೆಳಿಗ್ಗೆ ಅವರಿಗೆ ವಿರೋಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.
Kannada Bible (KNCL) BSI 2016
ನಾಳೆ ಬೆಳಿಗ್ಗೆ ಅವರಿಗೆ ವಿರೋಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್‍ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರುವೇಲ್ ಮರುಭೂಮಿಯ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಳೆ ಬೆಳಿಗ್ಗೆ ನೀವು ಅವರ ವಿರೋಧವಾಗಿ ಹೋಗಿರಿ. ಅವರು ಚೀಚ್ ಎಂಬ ಕಣಿವೆಯಿಂದ ಬರುತ್ತಾರೆ. ಯೆರೂಯೇಲ್ ಮರುಭೂಮಿಯ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.