2 Chronicles 20:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಜನರೆಲ್ಲಾ ಯೆಹೋವನನ್ನು ವಿಚಾರಿಸಲು ಒಟ್ಟಾಗಿ ಸೇರಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.
Kannada BSI Bible 2016
ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.
Kannada Bible (KNCL) BSI 2016
ಆಗ ಯೆಹೂದ್ಯರು ಸರ್ವೇಶ್ವರನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೂದದವರು ಯೆಹೋವ ದೇವರಿಂದ ಸಹಾಯವನ್ನು ಕೇಳಿಕೊಳ್ಳಲು ಸಮಸ್ತ ಯೆಹೂದದ ಪಟ್ಟಣಗಳಿಂದ ಕೂಡಿಬಂದರು.