2 Chronicles 21:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಹೊಟ್ಟೆಯೊಳಗೆ ಭಯಂಕರವಾದ ಕಾಯಿಲೆ ಬರುವದು. ಅದು ದಿನದಿಂದ ದಿನಕ್ಕೆ ಹೆಚ್ಚುವುದು. ಆ ರೋಗದ ನಿಮಿತ್ತ ನಿನ್ನ ಕರುಳು ನಿನ್ನ ಹೊಟ್ಟೆಯಿಂದ ಹೊರಬೀಳುವದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನಗಾದರೋ ಕರುಳು ಬೇನೆಯ ಕಠಿಣ ರೋಗ ಬರುವುದು. ಅದು ಬಹು ದಿನಗಳವರೆಗೂ ಇದ್ದು ವಾಸಿಯಾಗದೇ ನಿನ್ನ ಕರುಳುಗಳು ಹೊರಗೆ ಬೀಳುವುವು” ಎಂದು ತಿಳಿಸಿದನು.
Kannada BSI Bible 2016
ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗಾದರೋ ಕರುಳುಬೇನೆಯೆಂಬ ಕಠಿನರೋಗವು ಬಂದು ಬಹುದಿನಗಳವರೆಗೂ ಇದ್ದು ಕಡೆಯಲ್ಲಿ ಅದರಿಂದ ನಿನ್ನ ಕರುಳುಗಳು ಹೊರಗೆ ಬೀಳುವವು ಎಂದು ತಿಳಿಸಿದನು.
Kannada Bible (KNCL) BSI 2016
ನಿನಗಾದರೋ ಕರುಳುಬೇನೆಯ ಕಠಿಣರೋಗ ಬರುವುದು. ಅದು ಬಹುದಿನಗಳವರೆಗೂ ವಾಸಿ ಆಗದು; ಕಡೆಯಲ್ಲಿ ನಿನ್ನ ಕರುಳುಗಳು ಹೊರಗೆ ಬೀಳುವುವು,” ಎಂದು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವುದರಿಂದ ನಿನ್ನ ಕರುಳುಗಳು ಹೊರಕ್ಕೆ ಬರುವವರೆಗೆ ಕರುಳುಬೇನೆಯ ರೋಗದಿಂದ ನಿನಗೆ ಕಠಿಣರೋಗ ಬರುವುದು,’ ” ಎಂದು ಬರೆದಿದ್ದನು.