2 Chronicles 21:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಮೂವತ್ತೆರಡು ವರ್ಷದವನಾಗಿದ್ದಾಗ ಆಳಲು ಪ್ರಾರಂಭಿಸಿದನು. ಅವನು ಜೆರುಸಲೇಮಿನಲ್ಲಿ ಒಟ್ಟು ಎಂಟು ವರ್ಷ ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.
Kannada BSI Bible 2016
ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರುಷದವನಾಗಿದ್ದನು;
Kannada Bible (KNCL) BSI 2016
ಯೆಹೋರಾಮನು ಪಟ್ಟಕ್ಕೆ ಬಂದಾಗ ಇವನಿಗೆ ಮೂವತ್ತೆರಡು ವರ್ಷ ವಯಸ್ಸು. ಇವನು ಜೆರುಸಲೇಮಿನಲ್ಲಿ ಎಂಟು ವರ್ಷ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.